ಉಭಯ ಗುರುಗಳ ಭಾವಚಿತ್ರ ಮೆರವಣಿಗೆ

Portrait procession of the two Gurus

ಗದಗ 16: ನಗರದಲ್ಲಿ  ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ  ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಉಭಯ ಗುರುಗಳ ಭಾವಚಿತ್ರದ ಮೆರವಣೆಗೆ ಜರುಗಿತು.