ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೊತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ:ಸಚಿವ ಭೋಸರಾಜು
Post-examination process for 384 posts of Gazetted Probationers completed in 20 days: Minister Bhosa
ಬೆಳಗಾವಿ ಸುವರ್ಣ ವಿಧಾನಸೌಧ ಡಿ.18 : 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025 ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೊತ್ತರ ಕಾರ್ಯಗಳ ಪ್ರಕ್ರಿಯೆಯು ಪ್ರಗತಿಯಲ್ಲಿದೆ 20 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಮಂತ್ರಿಗಳ ಪರವಾಗಿ ಸಣ್ಣ ನಿರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಶಾಸಕ ನಿರಾಣಿ ಹನುಮಂತ ರುದ್ರ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು ಪಾಸಾದ ಪರೀಕ್ಷೆಯ ಅಭ್ಯರ್ಥಿಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು 1997 ಹಾಗೂ ತಿದ್ದುಪಡಿ ನಿಯಮಗಳನ್ವಯ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 