ಅಂಬೇಡ್ಕರ್ ಪುಸ್ತಕ ಮೇಳದ ಪೋಸ್ಟರ್ಗಳ ಬಿಡುಗಡೆ
Posters for Ambedkar Book Fair released
ವಿಜಯಪುರ 01 : ಏಪ್ರಿಲ್ 10 ರಿಂದ 14 ವರೆಗೆ ವಿಜಯಪುರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುಸ್ತಕ ಮೇಳದಲ್ಲಿ ಜಿಲ್ಲೆಯ ಜನರು, ಸಾಹಿತ್ಯಾಸಕ್ತರು, ಓದುಗರು ಪಾಲ್ಗೊಂಡು ಪುಸ್ತಕ ಮೇಳವನ್ನು ಯಶಸ್ವಿಗೊಳಿಸುವಂತೆ ಕೋರಿದರು. ಮೇ ಸಾಹಿತ್ಯ ಬಳಗದ ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಶಿವರಾಜ ಕಟ್ಟಿಮನಿ, ಅಪ್ಪು ಚಿನಗುಂಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 