ವಿದ್ಯುತ ಸರಬರಾಜಿನಲ್ಲಿ ವ್ಯತ್ಯಯ
Power outage
ಬೆಳಗಾವಿ, ಡಿ.26: ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ಡಿಸೆಂಬರ, 29, 2025 ರಂದು ಮಧ್ಯಾಹ್ನ 01.00 ಘಂಟೆಯಿಂದ ಸಾಯಂಕಾಲ 05.30 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ಡಿಸೆಂಬರ, 29, 2025 ರಂದು ಮಧ್ಯಾಹ್ನ 01.00 ಘಂಟೆಯಿಂದ ಸಾಯಂಕಾಲ 05.30 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜೀನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 