ನೆಹರು ನಗರ ಉಪಕೇಂದ್ರದಲ್ಲಿ ಮೇ. 24 ರಂದು ವಿದ್ಯುತ್ ವ್ಯತ್ಯಯ
Power outage at Nehru Nagar Substation on May 24
ಲೋಕದರ್ಶನ ವರದಿ
ಬೆಳಗಾವಿ, ಮೇ.22: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ. ನೆಹರು ನಗರ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ. 24 2026 ರಂದು ಬೆಳಿಗ್ಗೆ 9 ಘಂಟೆಯಿಂದ ಸಾಯಂಕಾಲ 4ಘಂಟೆಯವರೆಗೆ 33 ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 