ಫೆ.07 ರಂದು ವಿದ್ಯುತ್ ವ್ಯತ್ಯಯ
Power outage on Feb. 7
ಬಳ್ಳಾರಿ,ಫೆ.06: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಫೆ.07 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಅವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 