ಮೇ.17 ರಂದು ವಿದ್ಯುತ್ ವ್ಯತ್ಯಯ
Power outage on May 17th
ಬೆಳಗಾವಿ, ಮೇ.15: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.17 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ 110 ಕೆ.ವ್ಹಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರರು(ವಿ),ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 