ಮೇ 26 ರಂದು ವಿದ್ಯುತ್ ವ್ಯತ್ಯಯ
Power outage on May 26th
ಬಳ್ಳಾರಿ,ಮೇ 25:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್-13 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಮೇ 26 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ಗಾಂಧಿ ನಗರ, ಶಿವಲಿಂಗ ನಗರ, ಶಾಸ್ತ್ರೀ ನಗರ, ಬಸವನಕುಂಟೆ, ಹವಂಬಾವಿ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ಭುವನಗಿರಿ ಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯ ಬಳ್ಳಾರಿ,ಮೇ 25:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಎಫ್-13 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಮೇ 26 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ಗಾಂಧಿ ನಗರ, ಶಿವಲಿಂಗ ನಗರ, ಶಾಸ್ತ್ರೀ ನಗರ, ಬಸವನಕುಂಟೆ, ಹವಂಬಾವಿ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ಭುವನಗಿರಿ ಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
-
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 