ನಾಳೆ ವಿದ್ಯುತ್ ವ್ಯತ್ಯಯ
Power outage tomorrow
ರಾಯಬಾಗ 12: ತಾಲೂಕಿನ ಬೊಮ್ಮನಾಳ 110/ 11 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುವುದರಿಂದ ನ.14 ರಂದು ಬೆಳ್ಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5.30 ಗಂಟೆಯವರೆಗೆ ಬೋಮ್ಮನಾಳ ಗ್ರಾಮದ ಹೋಳ್ಕರ ತೋಟ, ಕಿತ್ತೂರೆ ತೋಟ, ಪಾಟೀಲ ತೋಟ, ಸಂತಗೋಳ ತೋಟ ಹಾಗೂ ಧರ್ಮಟ್ಟಿ ತೋಟದ ಮಾರ್ಗಗಳಿಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ವಾಯ್.ಎಸ್.ಸನಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 