ಜು.28ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
Power supply disruption on July 28th
ವಿಜಯಪುರ ಜುಲೈ 26: ಹೊನ್ನುಟಗಿ 33/11 ಕೆವ್ಹಿ ಉಪ-ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೋಲಾರ ಕಾಮಗಾರಿ ಕೈಗೊಳ್ಳುವುದರಿಂದ ಜುಲೈ 28 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವ್ಹಿ ಹೊನ್ನುಟಗಿ ವಿದ್ಯುತ್ ವಿತರಣಾ ಕೇಂದ್ರಿಂದ ಹೊರಡುವ ಬ್ಯಾಂಕ-1ರ ಮೇಲೆ ಬರುವ ಎಫ್-1 ಆಹೇರಿ ಐಪಿ, ಎಫ್ 1 ಶಿವಣಗಿ ಐಪಿ, ಎಫ್-3 ಕುಮಟಗಿ ಐಪಿ, ಎಫ್-6 ಸಂಗನಬಸವ ಶಾಲೆ ಎಫ್-7 ಶಿವಣಗಿ ನಿರಂತರ ಜ್ಯೋತಿ ಎಫ್-10 ನೀರು ಸರಬರಾಜು ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯನಿರ್ವಾಕ ಅಭಿಯಂತರರು ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 