ದಿ. 31ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
Power supply disruption on the 31st
ದೇವರಹಿಪ್ಪರಗಿ 30: ದಿ.31 ರಂದು 110/11ಕೆ.ವಿ ಅಸ್ಕಿ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿಂದ, 110/11ಕೆವಿ ಅಸ್ಕಿ ವಿದ್ಯುತ್ ವಿತರಣಾ ಉಪ-ಕೇಂದ್ರದ ಎಲ್ಲಾ 11ಕೆವಿ ಫೀಡರ್ಗಳು ಮತ್ತು 33/11ಕೆವಿ ಕಲಕೇರಿ ವಿದ್ಯುತ್ ವಿತರಣಾ ಉಪ-ಕೇಂದ್ರದ ಎಲ್ಲಾ 11ಕೆವಿ ಫೀಡರ್ಗಳು ದಿ. 31ರಂದು ಬೆಳ್ಳಿಗ್ಗೆ 09:00 ರಿಂದ ಸಂಜೆ 05:30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು. ಸದರಿ ಮಾರ್ಗಗಳ ಮೇಲೆ ಬರುವ ಎಲ್ಲ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ದೇವರಹಿಪ್ಪರಗಿ ಹೆಸ್ಕಾಂನ ಸಹಾಯಕ ಕಾರ್ಯನಿವಾಹಕ ಅಭಿಯಂತರಾದ ಸುರೇಶ ಶಿರಗೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 