ಪ್ರಕಾಶ್ ಜಾಹಗೀದಾರರಿಗೆ ಸೇವಾರತ್ನ ಪ್ರಶಸ್ತಿ
Prakash Jahagidar gets Seva Ratna award
ವಿಜಯಪುರ 22: ನಗರದ ಸಂತ ಅನ್ನಮ್ಮನವರ ಚರ್ಚ್ ನಲ್ಲಿ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಯುಗದರ್ಶಿನಿ ಮಹಿಳಾ ಫೌಂಡೇಶನ್ ಹಾಗು ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗ್ಯಾಲಕ್ಸಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ಕವಿ, ಕಾವ್ಯ ಸಂಭ್ರಮ ಮತ್ತು ರತ್ನ ಪ್ರಶಸ್ತಿ ಕಾರ್ಯಕ್ರಮದಲ್ಲಿ ನಗರದ ಸಾಹಿತಿ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಜಹಾಗೀರದಾರ ಇವರಿಗೆ ಹಿರಿಯ ಗಜಲ್ ಕಾರರಾದ ಪ್ರಭಾವತಿ ದೇಸಾಯಿ, ಜಯಶ್ರೀ ಬೆಣ್ಣಿ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ವೇದಿಕೆಯ ಮೇಲೆ ಡಾ. ಶಿವಣ್ಣ, ಡಾ. ಸರಸ್ವತಿ ಚಿಮ್ಮಲಗಿ, ಜಗದೀಶ ಸಾಲಳ್ಳಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 