ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಕೃತಿ ತೇರ್ಗಡೆ
Prakriti passes Bharatanatyam Junior exam
ಶಿಗ್ಗಾವಿ28 : ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯವು ನಡೆಸಿದ 2024- 25ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಪ್ರಕೃತಿ ಪ್ರಕಾಶ ಓಂಧಕರ , ಶೇಕಡಾ 95 ಪ್ರತಿಶತ ಅಂಕ ಗಳಿಸಿ ತೇರ್ಗಡೆ ಹೊಂದಿರುತ್ತಾಳೆ. ಶಿಗ್ಗಾವಿ ಪಟ್ಟಣದ ಪ್ರಕಾಶ್ ಮತ್ತು ರಂಜನಾ ದಂಪತಿಗಳ ಪುತ್ರಿಯಾಗಿದ್ದು, ಸುಜನಿ ನಾಟ್ಯಶಾಲೆ, ಹುಬ್ಬಳ್ಳಿ ಇದರ ಶಿಗ್ಗಾವಿ ಶಾಖೆಯ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಸುನಿತಾ ಜಗನ್ನಾಥ ಅವರ ಶಿಷ್ಯಯಾಗಿರುತ್ತಾಳೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 