ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಪ್ರಮೋದ ಕೊಚೇರಿಗೆ ಸನ್ಮಾನ
Pramod Kochery, who was elected to the BJP executive, was felicitated
ಖಾನಾಪುರ 23 : ಭಾರತೀಯಜನತಾ ಪಾರ್ಟಿ (ಬಿಜೆಪಿ)ಖಾನಾಪುರ ಮಂಡಲ ಕಚೇರಿಯಲ್ಲಿ ಸೋಮವಾರ ಬಿಜೆಪಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಬಿಎಲ್ ಎ 2 ಮತ್ತು ವಿಬಿ ಜಿ ರಾಮ್ ಜಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಮತ್ತುಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಆಯ್ಕೆಯಾದ ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಮೋದ ಸೂರ್ಯಕಾಂತ ಕೊಚೇರಿ ಅವರನ್ನು ಪಕ್ಷದ ಪರವಾಗಿ ಸನ್ಮಾನಿಸಲಾಯಿತು.
ಶಾಸಕ ವಿಠ್ಠಲ ಹಲಗೇಕರ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮಾಜಿಅಧ್ಯಕ್ಷ ಸಂಜಯ ಕುಬಾಲ, ಮಾಜಿಜಿಲ್ಲಾ ಪಂಚಾಯ್ತಿ ಸದಸ್ಯ ಬಾಬುರಾವ್‌ದೇಸಾಯಿ, ಪ್ರಧಾನ ಕಾರ್ಯದರ್ಶಿ ಗುಂಡುತೋಪಿನಕಟ್ಟಿ, ಪಂಡಿತಓಗ್ಲೆ, ಮೋಹನ ಪಾಟೀಲ, ಕಿಶೋರ ಹೆಬ್ಬಾಳಕರ, ಬಾಬು ದೇಸಾಯಿ, ಶಿವ ಮಾಯೇಕರ, ಮಹಿಳಾ ಮೋರ್ಚಾಅಧ್ಯಕ್ಷೆರಜಕ್ತಾ ಪಾಟೀಲ, ಪ್ರಮೋದ ಪಾಟೀಲ, ಡಿ. ಗೋಂಧಳಿ, ನಾರಾಯಣಗುರವ ಮತ್ತಿತರಕಾರ್ಯಕರ್ತರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 