ಪ್ರೀತಿ ಹೊನಖಂಡೆ-ಯುನಿವ್ಹರಸಿಟಿ ಬ್ಲ್ಯೂ ಆಯ್ಕೆ
Preeti Honakhande-University Blue selection
ವಿಜಯಪುರ 06 : ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ ಪ್ರಥಮ ಸೆಮೆಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೀತಿ ಹೊನಖಂಡೆ ಇವಳು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವ್ಹಾಲಿಬಾಲ್ ತಂಡಕ್ಕೆ ‘ಯುನಿವ್ಹರ್‌ಸಿಟಿ ಬ್ಯೂ-್ಲ’ ಆಗಿ ಆಯ್ಕೆಯಾಗಿದ್ದಾಳೆ.
ಕಾಲೇಜಿಗೆ ಕೀರ್ತಿ ತಂದ ಈ ಕ್ರೀಡಾಪಟು ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಸನ್ಮಾನ್ಯ ಬಸನಗೌಡ.ಆರ್.ಪಾಟೀಲ ಹಾಗೂ ಕಾಲೇಜಿನ ಅಭಿವೃದ್ಧಿ ಸಮೀತಿ ಸದಸ್ಯರು, ಪ್ರಾಂಶುಪಾಲ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಕ್ರೀಡಾ ಸಮಿತಿ ಸದಸ್ಯರಾದ ಪ್ರೊ. ಎಂ.ಎಸ್.ಖೊದ್ನಾಪೂರ, ಡಾ. ಪ್ರಕಾಶ ಹಾವೇರಿಪೇಠ ಹಾಗೂ ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 