ಪೂರ್ವಭಾವಿ ಸಭೆ
Preliminary meeting
ಗದಗ 12 ದಿ . 18 ರಂದು ನಡೆಯುವ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಾರ್ಯಾಗಾರ ಹಾಗೂ ಉತ್ಸವ ಸಮಾವೇಶದ ಸಲುವಾಗಿ ಫೆಬ್ರುವರಿ 13 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರ ಕಾರ್ಯಾಲಯದಲ್ಲಿ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಏರಿ್ಡಸಲಾಗಿದೆ ಎಂದು ಗದಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 