ಪ್ರೇಮಾ ಹುಬ್ಬಳ್ಳಿ ಅವರಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪ್ರಧಾನ
Prema Hubballi awarded Best Anganwadi Worker
ಲೋಕದರ್ಶನ ವರದಿ
ಯಲಬುರ್ಗಾ 18: ಪಟ್ಟಣದ 9ನೇ ವಾರ್ಡಿನ 13ನೇ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಪ್ರೇಮಾ ಹುಬ್ಬಳ್ಳಿ ಅವರಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪಟ್ಟಣದ ಬುದ್ಧಬಸವಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ಯಲಬುರ್ಗಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಇವರಿಗೆ ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದೇಶ ಮಾಳೆಕೊಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 