ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಅಗತ್ಯ: ಮಡಿವಾಳರ
Preparation is essential for competitive exams: Madivalar
ಧಾರವಾಡ 24: ನಗರದ ಶಿವಾಜಿ ವೃತ್ತದಲ್ಲಿರುವ ಕೆ.ಇ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜನಾರ್ಧನ ಮಡಿವಾಳರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ, ಸಮಯದ ಸಮರ್ಕ ನಿರ್ವಹಣೆ ಹಾಗೂ ಯೋಜಿತ ಸಿದ್ಧತೆ ಅತ್ಯಂತ ಅಗತ್ಯ ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಸಿದ್ಧಾಂತಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 