ಮಹಾ ಶಿವರಾತ್ರಿ ನಿಮಿತ್ಯ ದೇವಸ್ಥಾನಗಳಲ್ಲಿ ಗಂಗಾಜಲ ವಿತರಣೆಗೆ ಸಿದ್ಧತೆ
Preparations for distribution of Ganga water in temples on the occasion of Maha Shivaratri
ಬೆಳಗಾವಿ 13: ಮಹಾಶಿವರಾತ್ರಿಯ ನಿಮಿತ್ತ ನಮ್ಮ ಪರಮೇಶ್ವರನ ದೇವಾಲಯಗಳಲ್ಲಿ ಭಕ್ತರಿಗಾಗಿ ಹಂಚಲು ತಂದಿರುವ ಪವಿತ್ರ ಗಂಗಾ ಜಲವನ್ನು ಶ್ರೀ ಹುಕ್ಕೇರಿ ಹಿರೇಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಷ. ಬ್ರ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು ಇಂದು ನಮ್ಮ ಬೆಳಗಾವಿ ನಗರದಲ್ಲಿ ಸ್ಪರ್ಶಿಸಿ, ಆಶೀರ್ವದಿಸಿ ಹರಸಿ ಕಳುಹಿಸಿದರು.
ರಿಷಿಕೇಶದಿಂದ ಬಿಜೆಪಿ ಉಪಾಧ್ಯಕ್ಷರು ಹಾಗೂ ಸಮಾಜ ಸೇವಕರಾದ ಮಹಾಂತೇಶ ವಕ್ಕುಂದ ಹಾಗೂ ಅವರ ಬೆಂಬಲಿಗರು ತಂದಿರುವ ಈ ಗಂಗಾ ಜಲವನ್ನು ಬೆಳಗಾವಿಯ ಪ್ರಮುಖ ಶಿವಾಲಯ ಹಾಗೂ ಮಂದಿರಗಳಲ್ಲಿ ವಿತರಿಸಲಾಗುವುದು, ತಾವೆಲ್ಲ ಇದರ ಸದುಪಯೋಗ ಪಡೆದುಕೊಳ್ಳಲು ಕೋರುತ್ತೇವೆ. ಈ ಗಂಗಾಜಲವು ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದಲ್ಲಿ ಲಭ್ಯವಿದೆ.
ಈ ಸಂದರ್ಭದಲ್ಲಿ ಸುದೈವದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಮನೋಹರ ಮಠದ, ಬಸವರಾಜ ಗಾಣಗಿ ಸೇರಿದಂತೆ ಪ್ರಮುಖರ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 