ಸಿಎಂ ಭೇಟಿ ಹಿನ್ನೆಲೆಯಲ್ಲಿ ಎಲಿಪ್ಯಾಡ್ ನಿರ್ಮಾಣಕ್ಕೆ ಸಿದ್ಧತೆ
Preparations underway for helipad construction ahead of CM's visit
ಲಕ್ಷ್ಮೇಶ್ವರ 31: ಸೆ.1ರಂದು ಗದಗ ಜಿಲ್ಲೆಯಲ್ಲಿ ಬರ ಅಧ್ಯಯನ ಪರೀಶೀಲನೆಗಾಗಿ ಲಕ್ಷ್ಮೇಶ್ವರ ನಗರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಗರದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದಲ್ಲಿ ಎಲಿಪ್ಯಾಡ್ ನಿರ್ಮಾಣಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಧನಂಜಯ ಎಂ. ಮಾಲಗಿತ್ತಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಹಾಗೂ ಕಂದಾಯ ನೀರೀಕ್ಷಕ ನದಾಫ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರೀಶೀಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 