ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
Preparatory meeting for Shri Maharishi Valmiki Jayanti
ಹುಬ್ಬಳ್ಳಿ 20: ನಿನ್ನೆ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ತಾಲೂಕು ಆಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 7 ರಂದು ಅದ್ಧೂರಿಯಾಗಿ ಆಚರಣೆ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಸಭೆಯಲ್ಲಿ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ್ ಗಸ್ತೆ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರಾದ ಜೆ.ಬಿ. ಮಜ್ಜಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಎಚ್., ಸಮಾಜದ ಮುಖಂಡರಾದ ರವಿ ಬೆಂತೋರು, ಯಲ್ಲಪ್ಪ ದಾಸರ, ಅಶೋಕ ವಾಲ್ಮೀಕಿ, ಮಹದೇವಪ್ಪ ನರಗುಂದ, ಜೆ. ಎನ್. ಕುಬ್ಯಾಳ, ಮಂಜುನಾಥ ಹಾರೋಗೇರಿ, ಭಾಸ್ಕರ ಮುತ್ತಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 