ಕಿತ್ತೂರು ರಾಣಿ ಚೆನ್ನಮ್ಮರ ಜಯಂತಿಯ ಆಚರಣೆ ಪೂರ್ವಭಾವಿ ಸಭೆ ಇಂದು.
Preparatory meeting for the celebration of Kittur Rani Chennamma's birth anniversary today.
ಕಿತ್ತೂರು ರಾಣಿ ಚೆನ್ನಮ್ಮರ ಜಯಂತಿಯ ಆಚರಣೆ ಪೂರ್ವಭಾವಿ ಸಭೆ ಇಂದು.
ದೇವರಹಿಪ್ಪರಗಿ 02: ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮಾವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಲುವಾಗಿ ದೇವರಹಿಪ್ಪರಗಿ ತಾಲ್ಲೂಕಿನ ಎಲ್ಲಾ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.ದಿನಾಂಕ 2.11.2025 ರಂದು ರವಿವಾರ ಮಧ್ಯಾಹ್ನ 3 ಗಂಟೆಗೆ ದೇವರಹಿಪ್ಪರಗಿ ಪಟ್ಟಣದ ಮಲ್ಲಯ್ಯನ ದೇವಸ್ಥಾನದಲ್ಲಿ ಈ ಸಭೆಯು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಬೇಕೆಂದು ತಾಲ್ಲೂಕಿನ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ಗುರುರಾಜ ಎಸ್ ಆಕಳವಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 