ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
Preparatory meeting for various jayantis held at the District Collector's Office
ಲೋಕದರ್ಶನ ವರದಿ
ಧಾರವಾಡ 18: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜೂನ್ 27, 2026 ರಂದು ಬೆಳಿಗ್ಗೆ 11 ಗಂಟೆಗೆ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಮತ್ತು ಜುಲೈ 2, 2026 ರಂದು ಬೆಳಿಗ್ಗೆ 11 ಗಂಟೆಗೆ ಡಾ. ಫ.ಗು. ಹಳ್ಳಿಕಟ್ಟಿಯವರ ಜನ್ಮದಿನಹಿವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು (ಜೂ.18) ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ ಹಾಲ್ನಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ನಿಯಮಾವಳಿಗಳ ಅನುಸಾರ ಜಯಂತಿಗಳನ್ನು ಆಚರಿಸಲಾಗುವುದು. ಹಾಗೂ ಜಯಂತಿಗಳ ಪ್ರಯುಕ್ತ ಶಾಲಾ ಮಕ್ಕಳಿಗೆ ಪ್ರಬಂಧ ಸ್ಫರ್ಧೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಹಿರಿಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 