ಗಾಯನ ಹೊನಕಟ್ಟಿಗೆ ಬಾಲ ಪ್ರ್ರತಿಭೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಬೆಳಗಾವಿ: ವಿಜಯಪುರ ಅಮ್ಮನ ಮಡಿಲು ಟ್ರಸ್ಟ್ ಕೊಡಮಾಡಿದ ರಾಜ್ಯ ಮಟ್ಟದ ಬಾಲ ಪ್ರತಿಭೆ ಪ್ರಶಸ್ತಿ ಸ್ಥಳೀಯ ಸೇಂಟ್ ಜೋಷೇಪ್ ಶಾಲೆಯ 2ನೇ ತರಗತಿ ವಿದ್ಯಾಥರ್ಿನಿ ಗಾಯನ ಜ್ಯೋತಿಲರ್ಿಂಗ ಹೊನಕಟ್ಟಿ ಇವಳಿಗೆ ದಿನಾಂಕ 14 ರಂದು ಪ್ರದಾನ ಮಾಡಲಾಗಿದೆ.
ಈ ನಿಮಿತ್ತ ವಿಜಯಪುರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕಾತ್ತಾಳಮಠದ ಆತ್ಮಾನಂದ ಗುರುಜಿ ಇವರು ಗಾಯನ ಹೊನಕಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಸಾಧಕ ವಿದ್ಯಾಥರ್ಿಗಳಿಗೆ ಪ್ರಶಸ್ತಿ ವಿತರಣೆ ಮಾಡಿದರು.
ಜಾನಪದ ಕಲಾವಿದ ಹಾಗೂ ಪೋಲೀಸ ಇನ್ಸ್ಪೆಕ್ಟರರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿಲರ್ಿಂಗ ಹೊನಕಟ್ಟಿ ಅವರ ಸುಪುತ್ರಿಯಾದ ಗಾಯನ ಸಂಗೀತ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಪ್ರಶಸ್ತಿ ಪುರಸ್ಕಾರ ಪಡೆದುಕೊಂಡಿದ್ದಾಳೆ.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅಮ್ಮನ ಮಡಿಲು ಟ್ರಸ್ಟ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಎನ್,ಎಂ,ಬಿರಾದಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 