ಸೀಬರ್ಡ ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ 2 ನೇ ರಾಷ್ಟಪತಿ ಎಂಬ ದಾಖಲೆ
President Draupadi Murmu arrives at Seabird Naval Base: Record of becoming the 2nd President to trav
ಕಾರವಾರ 28 : ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರವಾರ ಬಳಿಯ ಕದಂಬ ನೌಕಾನೆಲೆಯಲ್ಲಿನ ಐ. ಎನ್. ಎಸ್. ವಾಗ್ಶೀರ್ ಸಬ್ ಮೇರಿನ್ ನಲ್ಲಿ ರವಿವಾರ ಬೆಳಗ್ಗೆ ಪ್ರಯಾಣಿಸಿದರು. ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ 2 ನೇ ರಾಷ್ಟಪತಿ ಎಂಬ ದಾಖಲೆ ಬರೆದರು. ಇದಕ್ಕೂ ಮುನ್ನ ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ , ಮೀನುಗಾರಿಕೆ, ಬಂದರು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಠಾಳ ಎಸ್ ವೈದ್ಯ ಸ್ವಾಗತಿಸಿದರು.
ಪ್ರಾದೇಶಿಕ ಆಯುಕ್ತೆ ಜಯಂತಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ. ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್, ಎಸ್ಪಿ ದೀಪನ್ ಎಂ. ಎನ್. ಹಾಗೂ ಕಾರವಾರ ನೆವಲ್ ಬೇಸ್ ನ ಫೀಲ್ಡ್ ಆಫೀಸರ್ ಕಮಾಂಡೆಂಟ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ನೌಕಾಪಡೆಯ ಹಿರಿಯ ಅಧಿಕಾರಿಗಳು ಹಾಗೂ .ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಟಿ, ನೆವಿ ಮುಖ್ಯಸ್ಥ , ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಫ್ಲಾಗ್ ಆಫೀಸರ್ ಕಮಾಂಡಿಂಗ್ ಕರ್ನಾಟಕ ನೇವಲ್ ಏರಿಯಾ ಈ ಸಮಯದಲ್ಲಿ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 