ಸ್ಪೀಕರ ಖಾದರಗೆ ಪ್ರತಿಷ್ಠಿತ ಗೌರವಪದವಿ
Prestigious honorary degree for speaker Khadara
ಸ್ಪೀಕರ ಖಾದರಗೆ ಪ್ರತಿಷ್ಠಿತ ಗೌರವಪದವಿ
ಶಿಗ್ಗಾವಿ 11: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರತಿಷ್ಠಿತ ಗೌರವಪದವಿ ಪಡೆಯಲಿರುವ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಅನುಕರಣೀಯ ನಾಯಕತ್ವ, ಸಾರ್ವಜನಿಕ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಗಳು ಮತ್ತು ಸಮಾಜದ ಸುಧಾರಣೆಗೆ ನೀಡಿದ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಸಮರೆ್ಣ ಮತ್ತು ನಮ್ರತೆಯಿಂದ ಜನರಿಗೆ ಸ್ಫೂರ್ತಿ ನೀಡುವ ಮತ್ತು ಸೇವೆ ಸಲ್ಲಿಸುವ ಅವರ ಪ್ರಯಾಣದಲ್ಲಿ ಅವರು ನಿರಂತರವಾಗಿ ಯಶಸ್ಸು ಸಾಧಿಸಲಿ ಎಂದು ಅಭಿನಂದಿಸಿ ಜಿಲ್ಲಾ ವಕ್ಪ ಸಮಿತಿ ಸದಸ್ಯ ಹಾಗೂ ಶಿಗ್ಗಾವಿ ಮಾಜಿ ಅಂಜುಮನ್ ಎ ಇಸ್ಲಾಂ ಸಮಿತಿ ಖಜಾಂಚಿ ಮಹ್ಮದಹನೀಫ್ ಅಂಬೂರ ಶುಭ ಹಾರೈಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 