ಪ್ರಧಾನಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ- 2025
Prime Minister's National Student Fair- 2025
ಬೆಳಗಾವಿ 23: ನಗರದ ಉದ್ಯಮಭಾಗದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಯಲ್ಲಿ ಮಂಗಳವಾರ (ಸೆ.23) ಪ್ರಧಾನಮಂತ್ರಿ ರಾಷ್ಟ್ರೀಯ ಶಿಶಿಕ್ಷು ಮೇಳ- 2025 ಜರುಗಿತು.
ಉದ್ದಿಮೆದಾರ ಸೋಮಶೇಖರ ಚೌಲಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಆರ್. ಎಸ್. ಚಿಕ್ಕಮಠ, ಚಿದಾನಂದ ಬಾಕೆ, ತರಬೇತಿ ಅಧಿಕಾರಿಗಳಾದ ರಿಯಾಜ್ ಅಹ್ಮದ್ ಬುಯಾರ್, ಎಫ್. ಎಮ್. ಹವಾಲ್ದಾರ, ಉದ್ದಿಮೆದಾರರಾದ ಗೀರೀಶ ಎಮ್.ಇ, ರವಿ, ಜಿಲ್ಲಾ ಶಿಶಿಕ್ಷು ಸಲಹೆಗಾರರು ಸೇರಿದಂತೆ ಜಿಲ್ಲೆಯ ಸರ್ಕಾರಿ/ಅನುದಾನಿತ/ಖಾಸಗಿ ಕೈಗಾರಿಕಾ ಸಂಸ್ಥೆಗಳ ಮುಖ್ಯಸ್ಥರುಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 