ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧಿಕಾರೇತರ ಸದಸ್ಯರ ನೇಮಕ
Prime Minister's new 15-point programme



ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ
ಬೆಳಗಾವಿ 18: ಪತ್ರಕರ್ತರಾದ ಲೂಯಿಸ್ ಅಂಥೋಣಿ ರೋಡ್ರಿಗ್ಸ್ ಸೇರಿದಂತೆ ಒಟ್ಟು ಆರು ಜನರನ್ನು ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಆದೇಶಿಸಿದೆ.
ಬೆಳಗಾವಿ ನಗರದ ಶಾಹಿದ್ ಎಂ ಮೆಮನ್, ಮೊಹಮ್ಮದ್ ಇಕ್ಬಾಲ್ ಕಿಲ್ಲೇದಾರ್, ನಿಯಾಜ್ ಸೌದಾಗರ್, ಲೂಯಿಸ್ ಅಂಥೋಣಿ ರೋಡ್ರಿಗ್ಸ್, ಎಸ್.ಪರ್ಮಿಂದರ್ ಸಿಂಗ್ ಭಾಟಿಯಾ, ವಿನೋದ್ ಸುರೇಂದ್ರ ಅಲಿಯಾಸ್ ಕೋಮಾಲಣ್ಣ ದೊಡ್ಡನ್ನವರ ಅವರುಗಳನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲಾಗಿರುತ್ತದೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 