ಪ್ರಯಾಗ್‌ರಾಜ್‌ನಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ
Prime Minister Narendra Modi took holy bath in Prayagraj
ಪ್ರಯಾಗ್ ರಾಜ್ 05: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.ಸಂಗಮದಲ್ಲಿ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಪವಿತ್ರ ಸ್ನಾನ ಮಾಡಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿದ್ದು ಸಂತೋಷವಾಯಿತು. ಸಂಗಮದಲ್ಲಿನ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ, ಅದರಲ್ಲಿ ಭಾಗವಹಿಸಿದ ಕೋಟ್ಯಂತರ ಇತರರಂತೆ, ನಾನು ಕೂಡ ಭಕ್ತಿಯ ಮನೋಭಾವದಿಂದ ತುಂಬಿದ್ದೆ. ಗಂಗಾ ಮಾತೆ ಎಲ್ಲರಿಗೂ ಶಾಂತಿ, ಬುದ್ಧಿವಂತಿಕೆ, ಉತ್ತಮ ಆರೋಗ್ಯ ಮತ್ತು ಸಾಮರಸ್ಯವನ್ನು ದಯಪಾಲಿಸಲಿ' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಗ್ ರಾಜ್ ಮಹಾಕುಂಭ ಮೇಳದ ನಂತರ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಮೋದಿ ಅವರ ಪುಣ್ಯ ಸ್ನಾನದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್ ಹಾಗೂ ಕುಂಭನಗರಿಯಲ್ಲಿ ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 