ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಕೊಡಿ: ಶಾಸಕ ವಿಶ್ವಾಸ ವೈದ್ಯ
Prioritize children's education: MLA Vishwas Vaidya
ಯರಗಟ್ಟಿ, 10 : ಸಮೀಪದ ಗೊರಗುದ್ದಿ ಗ್ರಾಮದರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಸನ್ಮಾನ ಸ್ವೀಕರಿಸಿದ ಶಾಸಕ ವಿಶ್ವಾಸ ವೈದ್ಯ ಮಾತನಾಡಿ ನಂಬಿಕೆಗೆ ಹೆಸರು ವಾಸಿಯಾದ ಗ್ರಾಮ.ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವ ನಮ್ಮ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ವಿವಿಧ ರಾಜ್ಯಗಳಲ್ಲಿ ಸಹ ಮಾದರಿಯಾಗಿದೆ.
ಈ ಗ್ರಾಮಕ್ಕೆ ಬೇಕಾದ ನನ್ನ ಸೇವೆ ಸದಾಕಾಲ ಇದ್ದೆ ಇರುತ್ತೆ ಗ್ರಾಮದ ಎಲ್ಲಾ ಮಕ್ಕಳ ಶಿಕ್ಷಣಕ್ಕೆ ಮಹತ್ವ ಕೊಡಿ ಎಂದು ಮಾತನಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಫಕೀರ್ಪ ಹದ್ದನ್ನವರ, ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ ಪ್ರಕಾಶ ವಾಲಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಬಸವರಾಜ ಹಂಪನ್ನವರ, ಛಾಯಪ್ಪ ಹುಂಡೇಕಾರ, ಕಡಬಿ ಗ್ರಾ. ಪ. ಅಧ್ಯಕ್ಷ ಪ್ರಕಾಶ ಸುಣದೋಳಿ, ಉಪಾಧ್ಯಕ್ಷರಾದ ಮಹಾದೇವಿ ಗುಗ್ಗರನಟ್ಟಿ, ಸದಸ್ಯರಾದ ಗಂಗಪ್ಪ ಮೀಸಿ, ಷಣ್ಮುಖ ಕರಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 