ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪೃಥ್ವೀರಾಜ ಹಿರೇಮಠ ಸಾಧನೆ
Prithviraj Hiremath's performance in the state level competition
ಲೋಕದರ್ಶನ ವರದಿ
ಜಮಖಂಡಿ 14: 2025-26ನೇ ಸಾಲಿನ ಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಬಾಲಕರ ವಿಭಾಗದ 50 ಮೀ ಮತ್ತು 100 ಮೀ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪೃಥ್ವೀರಾಜ ಹಿರೇಮಠ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪನಿರ್ದೇಶಕರ ಕಚೇರಿಯ ಆಶ್ರಯದಲ್ಲಿ ನ.8 ಮತ್ತು ನ.9 ರಂದು ಮೈಸೂರಿನ ಯುನಿವರ್ಸಿಟಿ ಸ್ವೀಮಿಂಗ್ ಫೂಲ್‌ನಲ್ಲಿ ನಡೆದ ಈಜು ಮತ್ತು ಡೈವಿಂಗ್ ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಗೀರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ,ಬಸವರಾಜ ಕಡ್ಡಿ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 