ಖಾಸಗಿ ತರಬೇತಿ ವಿಮಾನ ಪತನ: ಪೈಲಟ್ ಸಾವು
Private training plane crashes: Pilot dies
ಗುಜರಾತ್ 22: ಗುಜರಾತ್ನ ಅಮ್ರೇಲಿ ಜಿಲ್ಲೆಯ ಶಾಸ್ತ್ರಿ ನಗರ ಪ್ರದೇಶದಲ್ಲಿ ಮಂಗಳವಾರ ಖಾಸಗಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್ ಸಾವಿಗೀಡಾಗಿದ್ದಾರೆ.
ಖಾಸಗಿ
ವಾಯುಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಇಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಸ್ತ್ರಿ
ನಗರ ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ತರಬೇತಿ ನಿರತ ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ.
ಅಮ್ರೇಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿತ್ತು. ಅನಿಕೇತ್ ಮಹಾಜನ್ ಒಬ್ಬರೇ ಏಕಾಂಗಿಯಾಗಿ ಹಾರಾಟ ನಡೆಸುತ್ತಿದ್ದರು. ವಿಮಾನ ತೆರೆದ ಪ್ರದೇಶಕ್ಕೆ ಅಪ್ಪಳಿಸುವ ಮೊದಲು ಮರದ ಮೇಲೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ.
ಅಪಘಾತಕ್ಕೆ
ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಆಕಸ್ಮಿಕ
ಸಾವು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 