ಇನ್ನರ್ ವೀಲ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Prize distribution to students by the Inner Wheel Club
ಕೊಪ್ಪಳ 17 : ಇಲ್ಲಿಗೆ ಸಮೀಪದ ದದೆಗಲ್ ಗ್ರಾಮದಲ್ಲಿರುವ ಕೊಪ್ಪಳ ಇನ್ನರ್ ವೀಲ್ ಕ್ಲಬ್ ನ ದತ್ತಕ ಶಾಲೆ ಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಏರಿ್ಡಸಿದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ ,ನೃತ್ಯ ,ಜಾನಪದ ನೃತ್ಯ ಇತ್ಯಾದಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನಗಳಿಸಿದ ವಿದ್ಯಾರ್ಥಿಗಳಿಗೆ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಮೀನಾಕ್ಷಿ ಬಣ್ಣದ ಭಾವಿ ಯವರು ಕ್ಲಬ್ ಪರವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ,ಸೋಲು ಗೆಲುವು ಮುಖ್ಯವಲ್ಲ ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾದ ಸಂದೇಶ ಭಾಷಣ ನೀಡಿದರು, ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ನ ಕಾರ್ಯದರ್ಶಿ ಶ್ರೀದೇವಿ, ಎಡಿಟರ್ ಮಾಲಾ, ಖಜಾಂಚಿ ಶಿಲ್ಪಾ ,ಐಎಸ್ಓ ಲತಾ ಪಟ್ಟಣಶೆಟ್ಟಿ ಸೇರಿದಂತೆ ಶರಣಮ್ಮ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು,
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 