ಕ್ಲಸ್ಟರ್ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Prize distribution to students selected from cluster level to taluk level
ಬ್ಯಾಡಗಿ 26 : ತಾಲ್ಲೂಕಿನ ಕದರಮಂಡಲಗಿಗ ಶಿಕ್ಷಣ ಮತ್ತು ಗ್ರಾಮೀಣ ಗ್ರಾಮೀಣ ಅಭಿವೃದ್ಧಿ ಸ್ಪಂದನ ಪೂರ್ವ ಪ್ರಾಥಮಿಕ ಮತ್ತು ಪ್ರೌಢಶಾಲೆ ಕದರಮಂಡಲಗಿಯಲ್ಲಿ 2025- 26 ನೇ ಸಾಲಿನ ಬಿಸಲಹಳ್ಳಿ 17 ವರ್ಷದ ವಯೋಮಾನದೊಳಗಿನ ವಿದ್ಯಾರ್ಥಿಗಳ ಖೋಖೋ ಕ್ರೀಡಾಕೂಟದಲ್ಲಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಆಣೂರು ಎಸ್ಬಿಎಚ್ ಪ್ರೌಢಶಾಲೆಯ ಮಕ್ಕಳಿಗೆ ಬಹುಮಾನ ನೀಡುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಜಿ ಕೋಟಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕವಾಗಿ ಶ್ರಮಿಸಿದ ಹಾಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಈ ದೆಸೆಯಲ್ಲಿ ಕ್ರೀಡಾಭಿಮಾನ ಬೆಳೆಸಿಕೊಂಡು ರಾಜ್ಯೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೆ ವಿದ್ಯಾರ್ಥಿಗಳು ಮುಂದಾಗಬೇಕೆಂದು ಮತ್ತು ಮಕ್ಕಳು ತಾಲೂಕು ಮಟ್ಟದಲ್ಲದೆ ಜಿಲ್ಲಾ ಮಟ್ಟ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವಂತೆ ಆಗಬೇಕೆಂದು ಆಶಿಸಿದರು.
ರಾಷ್ಟ್ರಮಟ್ಟದ ಕೋಕೋ ತರೆಬೆತುದಾರರು ಜಿತೆಂದ್ರ ಸುಣಗಾರ ಮಾತನಾಡಿ ದೈಹಿಕ ಶ್ರಮಕ್ಕೆ ಆದ್ಯತೆ ನೀಡದೆ ದುಶ್ಚಟಗಳ ದಾಸರಾಗುತ್ತಿದ್ದಾರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಆರೋಗ್ಯದ ದೃಷ್ಟಿಯಿಂದ ವಿವಿಧ ಕ್ರೀಡಾಪಟುಗಳಲ್ಲಿ ಪಾಲ್ಗೊಳ್ಳಬೇಕು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶಿಯ ಕ್ರೀಡೆಗಳಿಗೆ ಹೆಚ್ಚಿನ ಹೊತ್ತು ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕದರಮಂಡಲಗೆ ಶಿಕ್ಷಣ ಮತ್ತು ಗ್ರಾಮೀಣಾಭಿ ವೃದ್ಧಿ ಸಂಸ್ಥೆಯ ಅಧ್ಯಕ್ಷರು ವೈಎಚ್ ಕುಡಪಲಿ. ಖಜಾಂಚಿ ಮಹೇಶ್ ಲಿಂಗ ರೆಡ್ಡಿ. ಮುಖ್ಯವೂ ಪ್ರಾಧ್ಯಾಪಕರಾದ ಪ್ರವೀಣ್ ಕುಲಕರ್ಣಿ. ಪ್ರಧಾನ ಗುರುಗಳಾದ ಚಂದ್ರ್ಪ ಇಚಲ್ ಕೊಪ್ಪ. ಹಾಗೂ ಶಾಲೆಯ ಗುರುಗುಂದವು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 