ಪ್ರೊ. ಜಿ.ಎನ್.ವಿ. ಪಾಟೀಲ(77) ನಿಧನ
Prof. G.N.V. Patil (77) passed away
ಧಾರವಾಡ 26: ಕುಮಾರೇಶ್ವರ ನಗರದ ನಿವಾಸಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಎನ್.ವಿ. ಪಾಟೀಲ (77) ಇವರು ತಮ್ಮ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಮೃತರು ಮೂವರು ಗಂಡು ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಶ್ರೀಯುತರು ಶ್ರೀಕರಿಯಮ್ಮದೇವಿ ದೇವಸ್ಥಾನ ನಿರ್ವಹಣಾ ಸಂಘದ ಅಧ್ಯಕ್ಷರಾಗಿ ರಚನಾತ್ಮಕ ಕಾರ್ಯಗಳನ್ನು ಮಾಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 