ಪ್ರೊ. ಶ್ರೀನಿವಾಸ ಅವರಿಗೆ ‘ಫಿಸಿಕಲ್ ಎಜುಕೇಟರ್ ಅವಾರ್ಡ್
Prof. Srinivasa receives ‘Physical Educator Award’
ವಿಜಯಪುರ 17: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರೊ. ಶ್ರೀನಿವಾಸ ಅವರಿಗೆ ‘ಫಿಸಿಕಲ್ ಎಜುಕೇಟರ್ ಅವಾರ್ಡ್ಹಿ2025’ ಪುರಸ್ಕಾರ ಲಭಿಸಿದೆ.
ಪುರಸ್ಕಾರ ಪಡೆದಿರುವ ಪ್ರೊ. ಶ್ರೀನಿವಾಸ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಈ ಪ್ರಶಸ್ತಿಯನ್ನು ಕ್ಯಾಪ್ಟನ್ ಎಂ.ಪಿ. ಸಿಂಗ್ ಸ್ಪೋರ್ಟ್ಸ್ ಟ್ರಸ್ಟ್ (ರಿ) ವತಿಯಿಂದ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಕ್ಯಾಪ್ಟನ್ ಮಂಜೀತ್ ಪಾಳ್ ಸಿಂಗ್, ಅಧ್ಯಕ್ಷ ಸುಖವಿಂದರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿ ಸುಖವಂತ್ ಸಿಂಗ್ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 