ಪೈಗಂಬರರ ಜಯಂತ್ಯೋತ್ಸವ: ವಿವಿಧ ಸಂಘಟನೆಗಳ ಯುವಕರಿಂದ ಸಂಭ್ರಮಾಚರಣೆ
Prophet's Birthday Celebrations: Youths from various organizations celebrate with enthusiasm
ಲೋಕದರ್ಶನ ವರದಿ
ಜಮಖಂಡಿ 27: ನಗರದಾದ್ಯಂತ ಪ್ರವಾದಿ ಮೊಹಮ್ಮದ್ ಪೈಗಂಬರರ ಜಯಂತ್ಯೋತ್ಸವದ ಅಂಗವಾಗಿ ವಿವಿಧ ಶಾಲಾ ಮಕ್ಕಳು ಹಾಗೂ ವಿವಿಧ ಮುಸ್ಲಿಂ ಸಂಘಟನೆಗಳ ಯುವಕರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪೈಗಂಬರರ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸಿದರು. ನಂತರ ಮುಧೋಳ ರಸ್ತೆಯ ಶ್ಯಾಲಮ್ ಗೇಟ್ ಬಳಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಜುಶ್ನೆ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಯುವಕರು ಹಾಗೂ ಶಾಲಾ ಮಕ್ಕಳು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪೈಗಂಬರರ ಜೀವನಾದರ್ಶಗಳು ಹಾಗೂ ಸಂದೇಶಗಳನ್ನು ಸ್ಮರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 