ನೇಮಕಾತಿಯಲ್ಲಿ ನಡೆದಿರುವ ಅನ್ಯಾಯ ಖಂಡಿಸಿ ಧರಣಿ
Protest against unfair recruitment practices
ಸಂಸದ ಬಸವರಾಜ ಬೊಮ್ಮಾಯಿ ಭೇಟಿ
ಹಾವೇರಿ 08: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಧರಣಿ ಕುಳಿತಿರುವ 2019 ರಲ್ಲಿ ಓಘಏಖಖಿಅ ಯ 2814 ಅಭ್ಯರ್ಥಿಗಳ ನೇಮಕಾತಿಯ ಪೈಕಿ 1814 ಅಭ್ಯರ್ಥಿಗಳು ನೇಮಕಾತಿಯಿಂದ ಹೊರಗೆ ಉಳಿದಿದ್ದು, ಆಗಿರುವ ಅನ್ಯಾಯವನ್ನು ಸರಿಪಡಿಸಿ, ಮರಳಿ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಧರಣಿ ಕುಳಿತಿರುವ ಜಾಗಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ ಮಾತನಾಡಿದರು.
ಈ ಸಂಧರ್ಭದಲ್ಲಿ ಶಾಸಕರುಗಳಾದ ಮಹೇಶ ಟೆಂಗಿನಕಾಯಿ, ಎಂ.ಆರ್ ಪಾಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 