ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
Protest by Hindu organization activists
ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಯಮಕನಮರಡಿ, 21 : ಕರ್ನಾಟಕದ ಹೆಸರಾಂತ ಧರ್ಮ ಕ್ಷೇತ್ರ ಧರ್ಮಸ್ಥಳ ಬಗ್ಗೆ ವಿರೋಧಿಗಳು ಅವಹೇಳನಕಾರಿ ನೀಡಿ ಪುಣ್ಯಕ್ಷೇತ್ರಕ್ಕೆ ಕಳಂಕ ತರುತ್ತಿರುವುದನ್ನು ಪ್ರತಿಭಟಿಸಿ ಅಂತವರ ವಿರುದ್ಧ ಸರಕಾರವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಯಮುಕನಮರಡಿ ಗ್ರಾಮದ ಹಿಂದೂ ಸಂಘಟನಾ ಕಾರ್ಯದರ್ಶಿಗಳು ದಿನಾಂಕ್ 20ರಂದು ಪ್ರತಿಭಟನೆ ನಡೆಸಿ ಸ್ಥಳೀಯ ನಾಡ ಕಚೇರಿ ಉಪ ತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ನೀಡಿದರು.
ಸುಮಾರು ದಿನಗಳಿಂದ ಅವಹೇಳನಕಾರಿ ಸುದ್ದಿಗಳನ್ನು ಪ್ರಕಟಿಸುವುದನ್ನು ಕೂಡಲೇ ನಿಲ್ಲಿಸಬೇಕು ಧರ್ಮಸ್ಥಳವು ಧರ್ಮದಿಂದ ಕೂಡಿದ ಒಂದು ಪುಣ್ಯಕ್ಷೇತ್ರವಾಗಿದ್ದು ಇದನ್ನು ಹಾಳು ಮಾಡಲು ಕೆಲ ಹಿತಾಸಕ್ತಿಗಳು ನಡೆಸುತ್ತಿರುವ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಹಿಂದೂ ಸಂಘಟನೆಗಳು ಅನೇಕ ಮಠಗಳ ಮುಖಂಡತ್ವದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಹಿಂದೂ ಸಂಘಟನೆಯ ಮುಖಂಡರಾದ ರವೀಂದ್ರ ಹಂಜಿ, ಉದಯ್ ನಿರ್ಮಾಣ ಮಹಾವೀರ್ ನಾಸಿಪುಡಿ, ಅಜಿತ್ ಮಗದುಮ್, ಮಹಾದೇವ ಮೊಕಾಶಿ, ಜೈಪಾಲ್ ಜಿನರಾಳಿ, ಸಂಜು ಹಟಿ,್ಟ ಸೇರಿದಂತೆ ಅಪಾರ ಹಿಂದೂ ಸಂಘಟನಾ ಕಾರ್ಯಕರ್ತರು ಉಪಸ್ಥಿತರಿದ್ದು ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 