ಮಂಜೂರಾದ ಸರ್ಕಾರಿ ಭೂಮಿಯನ್ನು ಹಿಂದಕ್ಕೆ ಪಡೆಯಲು ಆಗ್ರಹಿಸಿ ಪ್ರತಿಭಟನೆ
Protest demanding return of sanctioned government land
ಬೆಳಗಾವಿ 13: ತಾಲೂಕಿನ ಮಾರಣಹೊಳ ಗ್ರಾಮದಲ್ಲಿ ಅಕ್ರಮ-ಸಕ್ರಮ ಯೋಜನೆ ಅಡಿ 144 ಎಕರೆ ಸರ್ಕಾರಿ ಭೂಮಿ ಮಂಜೂರಾತಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರುಪ್ರತಿಭಟನೆ ಮಾಡಲಾಯಿತು.
ಭೂಮಿ ಹಂಚಿಕೆ ಕಾನೂನಾತ್ಮಕವಾಗಿ ಆಗಿಲ್ಲ. ಆದ್ದರಿಂದ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಿ ಪರೀಶೀಲನೆ ಮಾಡಿ ಭೂಮಿಯನ್ನು ಮರಳಿ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಕೆಆರ್ಎಸ್ ಪಕ್ಷ ಪ್ರತಿಭಟನೆ ಮೂಲಕ ಒತ್ತಾಯಿಸಿತು.
ಪಕ್ಷದ ಜಿಲ್ಲಾಧ್ಯಕ್ಷ ಇರ್ಫಾನ್ ಬಾಗೇವಾಡಿ, ಕಲ್ಲಪ್ಪ ಮೇತ್ರಿ, ಬಸವರಾಜ್ ಕೋಲಕಾರ, ಶುಭಂ ರಾಘವೇಂದ್ರ, ಹನುಮಂತ ಮಡಿವಾಳ ಯಲ್ಲಪ್ಪ ಪೂಜಾರಿ, ಸಾಗರ ಕುಂಬಾರ ಮೊದಲಾದವರು ಇದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 