ಗ್ಯಾರಂಟಿ ಯೋಜನೆಗಳ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿ: ಶಾಸಕ ಅಶೋಕ ಮನಗೂಳಿ
Provide special grants for the development of the constituency, including guarantee schemes: MLA Ash
ಸಿಂದಗಿ 16: ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ನೀಡಿದ ಏಕೈಕ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಸರ್ಕಾರವು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ. ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕಾ ಆಢಳಿತದಿಂದ ಹಮ್ಮಿಕೊಂಡ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿದರು. ತಹಶೀಲ್ದಾರ ಕರೆಪ್ಪ ಬೆಳ್ಳಿ ಧ್ವಾರೋಹಣ ನೆರವೇರಿಸಿ ಮಾತನಾಡಿದರು. ತಾಪಂ ಇಓ ರಾಮು ಅಗ್ನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಯಡ್ರಾಮಿ, ಸರ್ಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಅಶೋಕ ತೆಲ್ಲೂರ, ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಮುಖ್ಯಾಧಿಖಾರಿ ಎಸ್. ರಾಜಶೇಖರ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.
ಕ್ರೀಡಾ ಸಾಧಕರಿಗೆ, ಸಾದನೆ ಮಾಡಿದ ಗಣ್ಯರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿ ಗೌರವಿಸಲಾಯಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಗಣ್ಯರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 