ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ
Pulse polio drops for children at Anganwadi center
ರಾಣೆಬೆನ್ನೂರು 28 : ಇಲ್ಲಿನ ಉಮಾಶಂಕರ್ ನಗರದಲ್ಲಿರುವ ಅಂಗನವಾಡಿ ಕೇಂದ್ರ ಒಂದರಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆದು ಮಕ್ಕಳಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಹೆಚ್. ಶಿವಾನಂದ್, ಶ್ರೀಧರ ವೈ, ಕೀರ್ತನ ಹೆಚ್, ನಂದಾ ಎಸ್, ಸಹಾಯಕರಾದ, ಶೈಲಜಾ ಮತ್ತಿತರರು ಇದ್ದರು. ಮುಂಜಾನೆಯಿಂದ ಸಂಜೆವರೆಗೂ ನಡೆದ ಪೋಲಿಯೋ ಕಾರ್ಯಕ್ರಮದಲ್ಲಿ ನೂರಾರು ಮಕ್ಕಳಿಗೆ ಹನಿ ಹಾಕಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 