ಹುಬ್ಬಳ್ಳಿಯಲ್ಲಿ ಪಲ್ಸ್ ಪೋಲಿಯೊಗೆ ಚಾಲನೆ
Pulse polio launched in Hubballi
ಧಾರವಾಡ 28: ಹುಬ್ಬಳ್ಳಿ ಮಹಾನಗರ ಪಾಲಿಕೆ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕ ಎನ್.ಎಚ್. ಕೋನರೆಡ್ಡಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಮಕ್ಕಳಿಗೆ ಪೋಲಿಯೊ ವಿರುದ್ಧ ರಕ್ಷಣೆ ನೀಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ, ಮಹಾಪೌರ ಜ್ಯೋತಿ ಪಾಟೀಲ, ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ಪಶ್ಚಿಮ ವಲಯ ಜಂಟಿ ನಿರ್ದೇಶಕ ಡಾ. ಉಮಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಸುಜಾತ ಹಸವಿಮಠ, ತಾಲೂಕು ವೈದ್ಯಾಧಿಕಾರಿ ಡಾ. ತನಜಾ, ಆರೋಗ್ಯಾಧಿಕಾರಿ ಡಾ. ಗೌರಿ ಬೆಲ್ಲದ, ಡಾ. ಅಶ್ವಿನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 