ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
Quiz program for students
ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ
ಯಮಕನಮರಡಿ 03: ಸ್ಥಳೀಯ ಎಸ್ಆರ್ಎಮ್ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ, ಯಮಕನಮರಡಿ ಯಲ್ಲಿ ಗುರುವಾರ ದಿ. 2/8/2025 ರಂದು ಬಿಸ್ ಸ್ಟಾಂಡರ್ಸ್ ಕ್ಲಬ್ ಅಡಿಯಲ್ಲಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಸ್ಎ ರಾಮನಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಬಿಸ್ ಕೆಲಸಗಳು ಹಾಗೂ ಸಾಮಾನ್ಯ ವಿಙ್ಞನದ ಕುರಿತು ಮಾತನಾಡಿದರು. ಎಸ್ ಆರ್ ತಬರಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ, ವಿಜ್ಞಾನದ ಪದವಿ ಮಹತ್ವದ ಕುರಿತು ತಿಳಿಸಿದರು. ರಸಪ್ರಶ್ನೆ ಕಾರ್ಯಕ್ರಮದಲ್ಲಿ 75 ಸ್ಟಾಂಡರ್ಸ್ ಕ್ಲಬ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸ್ಟಾಂಡರ್ಸ್ ಕ್ಲಬ್ ಮಾರ್ಗದರ್ಶಕರು ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾದ ಅಖಿಲ ಕಿವಂಡಾ ಹಾಜರಿದ್ದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 