ಆರ್.ಡಿ.ಪಾಟೀಲ ಪಪೂ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
R.D. Patil PU College receives Samagra Veeragrani Award
ಸಿಂದಗಿ 26: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಗುಂಪು ಆಟಗಳಲ್ಲಿ ಬಾಲಕರ ಕಬಡ್ಡಿ ಪ್ರಥಮ, ಬಾಲಕರ ವ್ಹಾಲಿಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ಖೋಖೋ ಪ್ರಥಮ, ಬಾಲಕರ ಟೆನಿಕ್ವಾಯಿಟ್ ಪ್ರಥಮ ಹಾಗೂ ಬಾಲಕಿಯರ ಟೆನಿಕ್ವಾಯಿಟ್ ದ್ವಿತೀಯ, ಬಾಲಕರ ಖೋಖೋ ದ್ವಿತೀಯ ಸ್ಥಾನಗಳನ್ನು ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ 45 ಜನ ವಿದ್ಯಾರ್ಥಿಗಳು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಡಾ. ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಎನ್.ಬಿ.ಪೂಜಾರಿ, ಬಿ.ಬಿ.ಜಮಾದಾರ, ಪ್ರಸನ್ನ ಜೋಗೂರ, ಶಿವಶರಣ ಬೂದಿಹಾಳ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ರಾಹುಲ ನಾರಾಯಣಕರ್, ಸುನೀಲ ಪಾಟೀಲ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಶಿವರಾಜ ಕುಂದಗೋಳ, ರಾಹುಲ ದಾಸರ್, ಉದಯ ಶಿವಸಿಂಪಿಗೇರ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 