ಬೆಂಗಳೂರು, ಮಾರ್ಚ್ ೯, ಮುನ್ಸೂಚನೆಯಂತೆ ಒಳನಾಡಿನ ಅಲ್ಲಲ್ಲಿ ಮಳೆಯಾಗಲಿದೆ. ಕರಾವಳಿ ಯಲ್ಲಿ ಒಣಹವೆ ಇರಲಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.ಸಂಜೆ ಅಥವಾ ರಾತ್ರಿ ಮಳೆ ಬೀಳಲಿದೆ.ಮುಂಜಾನೆ ಮಂಜು ಮುಸುಕಿದ ವಾತಾವರಣ ಸಾಧ್ಯತೆ. ಗರಿಷ್ಢ ೩೨ ಡಿಗ್ರಿ ಕನಿಷ್ಠ ೨೨ ಡಿಗ್ರಿ ಸೆಲ್ಷಿಯಸ್ ತಾಪಮಾನ ಸಂಭವ.