ಆರ್‌.ಡಿ.ಎಸ್‌. ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಆರ್‌.ಡಿ.ಎಸ್‌. ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ RDS PU College students selected for the district-level Kabaddi tournament

ಲೋಕದರ್ಶನ ವರದಿ 

ಮೂಡಲಗಿ 02: ಇಲ್ಲಿನ ಆರ್‌.ಡಿ.ಎಸ್‌. ಪಿಯು ಕಾಲೇಜಿನ ವಿದ್ಯಾರ್ಥಿಗಳು ಮೂಡಲಗಿ ತಾಲೂಕಿನ ರಾಜಾಪೂರದಲ್ಲಿ ಜರುಗಿದ  ಪಿ ಯು ಕಾಲೇಜಿನ ತಾಲೂಕಾ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಪಾರ್ಶಿ ಹಾಗೂ ಕಾಲೇಜು ಪ್ರಾಚಾರ್ಯ ಶಿವಾನಂದ ಸತ್ತಿಗೇರಿ ದೈಹಿಕ ಉಪನ್ಯಾಸಕರಾದ ಗಂಗಪ್ಪ ಕಡಪಟ್ಟಿ ಇನ್ನುಳಿದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.