ಅಧಿಕೃತ ನೀರಿನ ನಳಗಳನ್ನು ತೆರವುಗೊಳಿಸಿ ಆರ್ ಡಬ್ಲ್ಯೂಎಸ್ ಇಲಾಖೆ
RWS department clears official water pipes
ಯರಗಟ್ಟಿ 07: ಬಿಸಿಲಿನ ತಾಪಮಾನಕ್ಕೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತವಾಗಿ ಗ್ರಾಮದಲ್ಲಿ 19 ಅನಧಿಕೃತ ನೀರಿನ ನಳಗಳ ಪಟ್ಟಿ ಮಾಡಲಾಗಿದೆ ಇವುಗಳನ್ನು ತೆರವುಗೊಳಿಸಲಾಗುತ್ತಿದೆ. ಇತ್ತಿಚಿಗೆ ಬೆಳಗಾವಿಯಲ್ಲಿ ನಡೆದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಆಡಳಿತಾತ್ಮಕ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.
ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕೃತ ನೀರಿನ ನಳಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಅಧಿಕೃತ ನೀರಿನ ನಳಗಳ ಪಟ್ಟಿ ಮಾಡಿ ೆರವು ಕಾರ್ಯಾಚರಣೆ ಆರಂಭವಾಗಿದೆ ಸತ್ತಿಗೇರಿ ಗ್ರಾಮದಲ್ಲಿ ಸದ್ಯ 8 ಅಧಿಕೃತ ನೀರಿನ ನಳಗಳನ್ನು ತೆರವು ಗೊಳಿಸಲಾಗಿದೆ ಎಂದು ಆರ್ ಡಬ್ಲ್ಯೂಎಸ್ ಎಇಇ ಪ್ರೇಮ ರಾಠೋಡ ತಿಳಿಸಿದ್ದಾರೆ. ಈ ವೇಳೆ ಜೂನಿಯರ್ ಇಂಜಿನಿಯರ್ ಅಕ್ಷಯ ವಡವಟಗಿ, ಗುತ್ತಿಗೆದಾರ ಅಡಿವೆಪ್ಪ ಸುಣಗಾರ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 