ರಾಬಕೊವಿ ಜಿಲ್ಲಾ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ: 52 ಉಮೇದುವಾರಿಕೆ ಸಲ್ಲಿಕೆ
Rabakovi District Milk Producers Association Board of Directors Election: Submission of 52 nominatio
ಬಳ್ಳಾರಿ 02: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಒಟ್ಟು 52 ನಾಮಪತ್ರ ಸಲ್ಲಿಕೆಯಾಗಿವೆ.
ರಾಯಚೂರು-15, ಬಳ್ಳಾರಿ ಜಿಲ್ಲೆ-15, ಕೊಪ್ಪಳ-22 ಸೇರಿ ಒಟ್ಟು 52 ನಾಮಪತ್ರ ಸಲ್ಲಿಕೆಯಾಗಿವೆ.
ಜುಲೈ 02 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಜುಲೈ 03 ರಂದು ನಾಮಪತ್ರಗಳ ಪರೀಶೀಲನೆ ನಡೆಯಲಿದೆ. ಅದೇ ದಿನ ಕ್ರಮಬದ್ಧ ನಾಮಪತ್ರಗಳ ಘೋಷಣೆ ಮಾಡಲಾಗುತ್ತದೆ.
ನಾಮಪತ್ರಗಳನ್ನು ಹಿಂಪಡೆಯಲು ಜುಲೈ 04 ಕೊನೆಯ ದಿನವಾಗಿದೆ. ಜುಲೈ 10 ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣಾಧಿಕಾರಿಯೂ ಆದ ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 