ಗಾಡಿಕೊಪ್ಪದಲ್ಲಿ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

ಗಾಡಿಕೊಪ್ಪದಲ್ಲಿ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ  Raghavendra Swamy's 355th Aradhana Mahotsava at Gadikoppa


ಗಾಡಿಕೊಪ್ಪ 25 : ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ   ಗುರುರಾಜ ಮಂದಿರದಲ್ಲಿ ಜುಲೈ 29ರಿಂದ 31ರವರೆಗೆ   ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ನಡೆಯಲಿದೆ. ಮೂರು ದಿನಗಳ ಕಾಲ ಅಭಿಷೇಕ, ಪ್ರವಚನ, ಸಂಗೀತ ಸೇವೆ, ರಥೋತ್ಸವ, ಭಜನೆ ಹಾಗೂ ಪ್ರಸಾದ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.